ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹವಾಮಾನ ವರದಿ

Last Updated 22 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆ
ಬೆಂಗಳೂರು:
ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆಯಾಗಿದೆ. ಗೇರುಸೊಪ್ಪ, ಗೋಕರ್ಣ, ನೀಲಕುಂದ, ಸಿದ್ಧಾಪುರ ಹೊನ್ನಾವರ 3 ಸೆಂ.ಮೀ, ಹೊನ್ನಾಳಿ 2, ಕದ್ರಾ, ಉಡುಪಿ, ಕಾರವಾರ, ಭಾಗಮಂಡಲ, ಲಿಂಗನಮಕ್ಕಿ, ಸಾಗರ, ತಾಳಗುಪ್ಪ, ಹುಂಚದಕಟ್ಟೆ, ಶಿರಾಳಕೊಪ್ಪ, ಭದ್ರಾವತಿ, ತೀರ್ಥಹಳ್ಳಿ, ಕಮ್ಮರಡಿ 1 ಸೆಂ.ಮೀ ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳವರೆಗೆ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT