ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಸುಗಳನ್ನು ಕೊಂದ ಹುಲಿ ಬೋನಿಗೆ

Last Updated 3 ಜನವರಿ 2014, 19:30 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಕಳೆದೆರಡು  ದಿನಗಳಲ್ಲಿ ಎರಡು ಹಸುಗಳನ್ನು ಕೊಂದಿದ್ದ ಹುಲಿ ತಿತಿಮತಿ ಸಮೀಪದ ಭದ್ರಗೋಳ ಗ್ರಾಮದ ಅಬ್ಬೂರು ತಾರಿಕಟ್ಟೆ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶುಕ್ರವಾರ ರಾತ್ರಿ 10.10ರ ಸುಮಾರಿಗೆ ಬಿದ್ದಿದೆ."

ಅರಣ್ಯ ಇಲಾಖೆ ಸಿಬ್ಬಂದಿ ಸಂಜೆ 6 ಗಂಟೆ ಹೊತ್ತಿಗೆ ಬೋನನ್ನು ಇಟ್ಟಿದ್ದರು. ಅಲ್ಲದೆ, ಹುಲಿ ಅರ್ಧ ತಿಂದಿದ್ದ ಹಸು­ವಿನ ಮಾಂಸವನ್ನು ನೇತು ಹಾಕಿದ್ದರು. ಹುಲಿ ಬೋನಿಗೆ ಬಿದ್ದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT