ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಸ್ತಪ್ರತಿ ಶಾಸ್ತ್ರ ತರಗತಿ

Last Updated 20 ಅಕ್ಟೋಬರ್ 2012, 19:00 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ವತಿಯಿಂದ ನವೆಂಬರ್ 15 ರಿಂದ ಹಸ್ತಪ್ರತಿ ಶಾಸ್ತ್ರ ತರಗತಿಗಳನ್ನು ಆಯೋಜಿಸಲಾಗಿದೆ. ಪ್ರಾಚೀನ ಓಲೆಗರಿ - ಹಸ್ತಪ್ರತಿ ಸಂಗ್ರಹ, ಸಂರಕ್ಷಣೆ, ಸಂಪ್ರತಿ, ಸಂಪಾದನೆ, ಮತ್ತು ದಾಖಲೀಕರಣ ಕುರಿತು ತರಗತಿಯಲ್ಲಿ ತರಬೇತಿ ನೀಡಲಾಗುವುದು. ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿರುವವರು ನವೆಂಬರ್ 5 ರ ಒಳಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ವಿಳಾಸ: ಗೌರವ ಕಾರ್ಯದರ್ಶಿ, ಬಿ.ಎಂ.ಶ್ರೀ. ಸ್ಮಾರಕ ಪ್ರತಿಷ್ಠಾನ, ಬಿ.ಎ..ಶ್ರೀ ಕಲಾಭವನ 4 ನೇ ಮುಖ್ಯ ರಸ್ತೆ, ನರಸಿಂಹರಾಜ ಕಾಲೋನಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 2661 5877.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT