ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ: ಎಸ್‌ಎಐಗೆ ಜಯ

Last Updated 5 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ಕ್ರೀಡಾ ಪ್ರಾಧಿಕಾರ ತಂಡ ಕೆಎಸ್‌ಎಚ್‌ಎ ಆಶ್ರಯದಲ್ಲಿ ನಡೆಯುತ್ತಿರುವ `ಓಜೋನ್ ಗ್ರೂಪ್' ರಾಷ್ಟ್ರೀಯ ಹಾಕಿ ಲೀಗ್ ಚಾಂಪಿಯನ್‌ಷಿಪ್‌ನ ಶುಕ್ರವಾರದ ಪಂದ್ಯದಲ್ಲಿ 5-3ಗೋಲುಗಳಿಂದ ಫೋರ್ಟಿಸ್ ಎದುರು ಗೆಲುವು ಸಾಧಿಸಿತು.

ವಿಜಯಿ ತಂಡದ ಮೋಹನ್ ಮುತ್ತಣ್ಣ (15ನೇ ನಿ.), ದರ್ಶನ್ (34, 60ನೇ ನಿ.), ದೀಪಕ್ (44ನೇ ನಿ.) ಹಾಗೂ ನಿಕಿನ್ ತಿಮ್ಮಯ್ಯ (63ನೇ ನಿ.) ಗೋಲು ಗಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT