ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ: ಐಒಸಿಎಲ್ ತಂಡಕ್ಕೆ ಪ್ರಶಸ್ತಿ

Last Updated 19 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒ ಸಿಎಲ್) ತಂಡದವರು ಕರ್ನಾಟಕ ರಾಜ್ಯ ಹಾಕಿ ಸಂಸ್ಥೆ ಆಶ್ರಯದ `ಓಜೋನ್ ಗ್ರೂಪ್' ರಾಷ್ಟ್ರೀಯ ಹಾಕಿ ಲೀಗ್ ಟೂರ್ನಿಯಲ್ಲಿ ಚಾಂಪಿಯನ್ ಆಗಿದ್ದಾರೆ.

ಅಕ್ಕಿತಿಮ್ಮನಹಳ್ಳಿ ರಾಜ್ಯ ಹಾಕಿ ಸಂಸ್ಥೆ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಲೀಗ್ ಪಂದ್ಯದಲ್ಲಿ ಹೋದ ವರ್ಷದ ಚಾಂಪಿಯನ್ ಏರ್ ಇಂಡಿಯಾ ಸೋಲು ಕಂಡಿದ್ದು ಐಒಸಿಎಲ್ ತಂಡದ ಹಾದಿಯನ್ನು ಸುಗಮಗೊಳಿಸಿತು.

ಬಿಪಿಸಿಎಲ್ 3-0 ಗೋಲುಗಳಿಂದ ಏರ್ ಇಂಡಿಯಾಕ್ಕೆ ಆಘಾತ ನೀಡಿತು.ಐಒಸಿಎಲ್ ತಂಡದವರು ಏಳು ಪಂದ್ಯಗಳಿಂದ 21 ಪಾಯಿಂಟ್ ಗಳಿಸಿ ಅಗ್ರಸ್ಥಾನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT