ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ: ಬೆಂಗಳೂರು, ಮೈಸೂರು ತಂಡಗಳು ಚಾಂಪಿಯನ್

Last Updated 10 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬಾಗಲಕೋಟೆ: ಬೆಂಗಳೂರಿನ ಸೇಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ತಂಡ ಹಾಗೂ ಮೈಸೂರು ಜಿಲ್ಲಾ ತಂಡ ಸಾರ್ವಜನಿಕ ಶಿಕ್ಷಣ ಇಲಾಖೆ ನಗರದ ಬಸವೇಶ್ವರ ವಿದ್ಯಾವರ್ಧಕ ಸಂಘದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಶಾಲಾ ಮಟ್ಟದ ರಾಜ್ಯ ಹಾಕಿ ಟೂರ್ನಿಯಲ್ಲಿ ಕ್ರಮವಾಗಿ ಪ್ರೌಢಶಾಲಾ ಬಾಲಕ-ಬಾಲಕಿಯರ ವಿಭಾಗದ ಪ್ರಶಸ್ತಿಯನ್ನು ಮಡಿಲಿಗೆ ಹಾಕಿಕೊಂಡವು.

ರೌಂಡ್ ರಾಬಿನ್ ಲೀಗ್ ಮಾದರಿಯಲ್ಲಿ ನಡೆದ ಟೂರ್ನಿಯಲ್ಲಿ ಸೇಂಟ್ ಜೋಸೆಫ್ ಶಾಲೆ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಪಡೆದು ಒಟ್ಟು 12 ಪಾಯಿಂಟ್ಸ್ ಗಳಿಸಿ ಅಗ್ರಸ್ಥಾನ ಪಡೆಯಿತು.

 ಬಾಲಕಿಯರ ವಿಭಾಗದಲ್ಲಿ ಅಜೇಯವಾಗಿ ಉಳಿದ ಮೈಸೂರು ತಂಡ 12 ಪಾಯಿಂಟ್ ಗಳಿಸಿ ಚಾಂಪಿಯನ್ ಆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT