ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ: ಭಾರತ ವನಿತೆಯರಿಗೆ ಬೆಳ್ಳಿ ಪದಕ

Last Updated 7 ಜುಲೈ 2012, 19:30 IST
ಅಕ್ಷರ ಗಾತ್ರ

ಬ್ಯಾಂಕಾಕ್ (ಪಿಟಿಐ): ಭಾರತ ತಂಡದವರು ಇಲ್ಲಿ ಕೊನೆಗೊಂಡ 6ನೇ ಏಷ್ಯಾಕಪ್ ಜೂನಿಯರ್ ವನಿತೆಯರ ಹಾಕಿ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಸೋಲು ಅನುಭವಿಸಿ ಬೆಳ್ಳಿ ಪದಕ ಪಡೆದರು.

ಶನಿವಾರ ನಡೆದ ಫೈನಲ್‌ನಲ್ಲಿ ಭಾರತ ತಂಡವನ್ನು 5-2 ಗೋಲುಗಳಿಂದ ಮಣಿಸಿದ ಚೀನಾ ಚಾಂಪಿಯನ್ ಆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT