ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ: ಭಾರತದ ಮಡಿಲಿಗೆ ಸರಣಿ

Last Updated 1 ಜುಲೈ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಲಂಡನ್ ಒಲಿಂಪಿಕ್ಸ್ ಆರಂಭವಾಗಲು ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಭಾರತ ಹಾಕಿ ತಂಡ ಫ್ರಾನ್ಸ್ ವಿರುದ್ಧ ಸೌಹಾರ್ದ ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿದೆ.

ಒಟ್ಟು ಎರಡು ಪಂದ್ಯಗಳ ಹಾಕಿ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 8-2ಗೋಲುಗಳಿಂದ ಫ್ರಾನ್ಸ್ ಎದುರು ಜಯ ಸಾಧಿಸಿತ್ತು. ಶನಿವಾರ ರಾತ್ರಿ ನಡೆದ ಎರಡನೇ ಪಂದ್ಯದಲ್ಲಿ 4-0ಗೋಲುಗಳಿಂದ ಭಾರತ ಜಯ ಪಡೆದು ಸರಣಿ ತನ್ನದಾಗಿಸಿಕೊಂಡಿದೆ.

ಡ್ರ್ಯಾಗ್ ಫ್ಲಿಕ್ಕರ್ ಸಂದೀಪ್ ಸಿಂಗ್ ಸಿಕ್ಕ ಎರಡು ಪೆನಾಲ್ಟಿ ಕಾರ್ನರ್ ಅವಕಾಶಗಳನ್ನು ಗೋಲುಗಳಾಗಿ ಪರಿವರ್ತಿಸಿ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT