ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ: ರಾಜ್ಯ ತಂಡಕ್ಕೆ ಆಯ್ಕೆ ಟ್ರಯಲ್ಸ್

Last Updated 7 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಹಾಕಿ ಸಂಸ್ಥೆಯು ಹೈದರಾಬಾದ್‌ನಲ್ಲಿ ನಡೆಯಲಿರುವ ರಾಷ್ಟ್ರೀಯ ಪುರುಷರ (20 ವರ್ಷ ವಯಸ್ಸಿನೊಳಗಿನವರ) ಹಾಕಿ ಟೂರ್ನಿಯಲ್ಲಿ ಪಾಲ್ಗೊಳ್ಳುವ ರಾಜ್ಯ ತಂಡದ ಆಯ್ಕೆಗೆ ಜನವರಿ 14 ಹಾಗೂ 15 ರಂದು ಟ್ರಯಲ್ಸ್ ಆಯೋಜಿಸಿದೆ.

ಕೆಎಸ್‌ಎಚ್‌ಎ ಕ್ರೀಡಾಂಗಣದಲ್ಲಿ ಬೆಳಿಗ್ಗೆ 7.00 ರಿಂದ ಟ್ರಯಲ್ಸ್ ಆರಂಭವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಜನವರಿ 1, 1992ರ ಬಳಿಕ ಜನಿಸಿದ ಆಟಗಾರರು ಟ್ರಯಲ್ಸ್ ಪಾಲ್ಗೊಳ್ಳಬಹುದು. ರಾಷ್ಟ್ರೀಯ ಚಾಂಪಿಯನ್‌ಷಿಪ್ ಜನವರಿ 28 ರಿಂದ ಫೆಬ್ರುವರಿ 7ರ ವರೆಗೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT