ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದಿ, ಇಂಗ್ಲಿಷ್‌ನ ತವರು ಟರ್ಕಿ

Last Updated 24 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ನ್ಯೂಯಾರ್ಕ್ (ಪಿಟಿಐ):  ಹಿಂದಿ, ಇಂಗ್ಲಿಷ್, ರಷ್ಯನ್, ಜರ್ಮನ್ ಭಾಷೆಗಳ ಮೂಲ ನೆಲೆ ಆನಟೊಲಿಯಾ ಅಂದರೆ ಈಗಿನ ಟರ್ಕಿ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.

ಇಂಡೋ-ಯೂರೋಪಿಯನ್ ಕುಟುಂಬಕ್ಕೆ ಸೇರಿದ ಈ ಭಾಷೆಗಳು ಪಶ್ಚಿಮ ಏಷ್ಯಾದಿಂದ 8000ದಿಂದ 9500 ವರ್ಷಗಳ ಹಿಂದೆ ವಿವಿಧೆಡೆಗೆ ಪಸರಿಸಿವೆ ಎಂದು ಸಂಶೋಧಕರು ಹೇಳಿದ್ದಾರೆ. ನ್ಯೂಜಿಲೆಂಡ್‌ನ ಆಕ್ಲೆಂಡ್ ಕ್ಯುನ್‌ಟಿನ್ ಅಟ್ಕಿನ್‌ಸನ್ ವಿಶ್ವವಿದ್ಯಾಲಯದ ಜೀವಿವಿಜ್ಞಾನದ ವಿಜ್ಞಾನಿಗಳು ಸಂಶೋಧನೆ ನಡೆಸಿದ್ದಾರೆ. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT