ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂಸಾಚಾರ: ಮೊರಾಕ್ಕೊ ಮತ್ತೆ ಉದ್ವಿಗ್ನ

Last Updated 22 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ರಬಾತ್ (ಡಿಪಿಎ): ಮೊರಾಕ್ಕೊದ ವಿವಿಧ ನಗರಗಳಲ್ಲಿ ಮಂಗಳವಾರ ಮತ್ತೆ ಪ್ರಜಾಪ್ರಭುತ್ವ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಇಮ್ಜೌರೆನ್‌ನಲ್ಲಿ ಪೊಲೀಸ್ ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಘರ್ಷಣೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಹಲವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT