ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಸಿಯಾದ ಬಾಂಬ್‌ ಬೆದರಿಕೆ

Last Updated 17 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್‌ (ಐಎಎನ್‌ಎಸ್‌): ಬಾಂಬ್‌ ಇಡಲಾಗಿದೆ ಎಂಬ ಬೆದರಿಕೆಯಿಂದ ಆತಂಕಕ್ಕೆ ಒಳಗಾಗಿದ್ದ ಹಾರ್ವರ್ಡ್ ವಿಶ್ವ ವಿದ್ಯಾಲಯದ ಆವರಣದಲ್ಲಿ ಈಗ ಸಹಜ ಸ್ಥಿತಿ ನೆಲೆಸಿದೆ.

ವಿಶ್ವವಿದ್ಯಾಲಯದ ಇಡೀ ಆವರಣವನ್ನು ತಪಾಸಣೆ ನಡೆಸಿದ ನಂತರ ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂದು ಪೊಲೀಸರು ತಿಳಿಸಿದ್ದರಿಂದ ಆತಂಕ ದೂರವಾಗಿದೆ. ಇದ ರಿಂದಾಗಿ ವಿಶ್ವವಿದ್ಯಾಲಯದಲ್ಲಿ ಎಂದಿನಂತೆ ಶೈಕ್ಷಣಿಕ ಚಟುವಟಿಕೆಗಳು ನಡೆಯುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT