ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೃದಯಾಘಾತದಿಂದ ಕ್ರಿಕೆಟ್‌ಪ್ರೇಮಿ ಸಾವು.

Last Updated 28 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಹುಣಸಗಿ (ಯಾದಗಿರಿ ಜಿಲ್ಲೆ): ಭಾರತ ಮತ್ತು ಇಂಗ್ಲೆಂಡ್ ನಡುವೆ ಭಾನುವಾರ ರಾತ್ರಿ ನಡೆದ ಕ್ರಿಕೆಟ್ ವೀಕ್ಷಿಸುತ್ತಿದ್ದಾಗ, ಉದ್ವೇಗ ತಡೆದುಕೊಳ್ಳಲಾಗದೇ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ವಜ್ಜಲ ಗ್ರಾಮದ ಸೋಮಶೇಖರಗೌಡ ಪಾಟೀಲ (45) ಎಂಬುವವರು ಕ್ರಿಕೆಟ್ ನೋಡುತ್ತಿದ್ದಾಗ ಮಧ್ಯೆ ಎದೆನೋವು ಕಾಣಿಸಿಕೊಂಡಿತು. ಮಾತ್ರೆ ನುಂಗಿ ಮತ್ತೆ ಆಟ ನೋಡುತ್ತಾ ಕುಳಿತವರು ಮನೆಯಲ್ಲೇ ಅಸುನೀಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT