ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣು ಚಿರತೆಯ ಕಳೇಬರ ಪತ್ತೆ

Last Updated 18 ಸೆಪ್ಟೆಂಬರ್ 2013, 6:02 IST
ಅಕ್ಷರ ಗಾತ್ರ

ಪಾವಗಡ: ಚಿರತೆಯ ಮೃತ ದೇಹ ತಾಲ್ಲೂಕಿನ ವೈ.ಎನ್‌.ಹೊಸಕೋಟೆ ಬಳಿ ಮಂಗಳವಾರ ಪತ್ತೆಯಾಗಿದ್ದು, ಅರಣ್ಯಾಧಿಕಾರಿ, ಪಶು ವೈದ್ಯಾಧಿಕಾರಿ, ವೈ.ಎನ್‌.ಹೊಸಕೋಟೆ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದರು.

ಹೆಣ್ಣು ಚಿರತೆಯ ವಯಸ್ಸು ಸುಮಾರು 2ರಿಂದ 3 ವರ್ಷ ಎಂದು ಅಂದಾಜಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಚಿರತೆಯ ಅವಯವದ ಮಾದರಿಯನ್ನು ವಿಧಿ ವಿಜ್ಞಾನ ಕೇಂದ್ರಕ್ಕೆ  ರವಾನಿಸಲಾಗಿದೆ. ಬೇರೆಲ್ಲೋ ಸತ್ತಿರುವ ಚಿರತೆಯ ದೇಹವನ್ನು ಇಲ್ಲಿ ಎಸೆದಿರಬಹುದು ಎಂದು  ಅರಣ್ಯಾಧಿಕಾರಿ ಎಚ್ .ರಾಮ­ಮೂರ್ತಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT