ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕೋರ್ಟ್‌ಗೆ ದಸರಾ ರಜೆ

Last Updated 1 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಹೈಕೋರ್ಟ್‌ನ ಪ್ರಧಾನ ಪೀಠ ಹಾಗೂ ಧಾರವಾಡ, ಗುಲ್ಬರ್ಗದ ಸಂಚಾರಿ ಪೀಠಗಳಿಗೆ ಅ.3ರಿಂದ 8ರ ವರೆಗೆ ದಸರಾ ರಜೆ ಘೋಷಿಸಲಾಗಿದೆ.ರಜಾಕಾಲದಲ್ಲಿ ಸಂಚಾರಿ ಪೀಠಗಳು ಕಾರ್ಯ ನಿರ್ವಹಿಸುವುದಿಲ್ಲ.

ಆದರೆ, ಬೆಂಗಳೂರಿನ ಪ್ರಧಾನ ಪೀಠದಲ್ಲಿ ಅ.4 ಮತ್ತು 6ರಂದು ರಜಾಕಾಲದ ವಿಶೇಷ ಪೀಠ ಕಾರ್ಯ ನಿರ್ವಹಿಸಲಿದೆ. ಅಂದು ತುರ್ತಾಗಿ ನಡೆಯಬೇಕಿರುವ ಅರ್ಜಿಯ ವಿಚಾರಣೆಗಳನ್ನು ನ್ಯಾಯಮೂರ್ತಿಗಳು ಕೈಗೆತ್ತಿಕೊಳ್ಳಲಿದ್ದಾರೆ.

ಇದೇ 11ರಂದು ವಾಲ್ಮೀಕಿ ಜಯಂತಿ ಇರುವ ಪ್ರಯುಕ್ತ ಸರ್ಕಾರಿ ರಜೆ ಇದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಕೋರಿಕೆ ಮೇರೆಗೆ ಅ.10ರಂದೂ ಕೋರ್ಟ್‌ಗೆ ರಜೆ ನೀಡಲಾಗಿದೆ. ಈ ದಿನಕ್ಕೆ ಪರ್ಯಾಯವಾಗಿ ನವೆಂಬರ್ 19ರ ಶನಿವಾರ ಕೋರ್ಟ್ ಕಾರ್ಯ ನಿರ್ವಹಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT