ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊರಹಾಕಬೇಕು

Last Updated 3 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಭಾರತದಲ್ಲಿ ಕಾವಿ ಧರಿಸುವ ಕಾಮುಕರು ಆಗಾಗ್ಗೆ ಸುದ್ದಿ ಮಾಡುತ್ತಲೇ ಇರುತ್ತಾರೆ. ದೇವಮಾನವರೆಂದು ಹೇಳಿಕೊಳ್ಳುವವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವುದು ನಾಚಿಕೆಗೇಡು.

ಇಂತಹ ಕಡುಕೆಟ್ಟ ಜೀವಿಗಳಿಗೆ ದೇಶದಲ್ಲಿ ಜಾಗವಿಲ್ಲದಂತೆ ಮಾಡಬೇಕು. ಕಾವಿಯ ಹೆಸರಿನಲ್ಲಿ ಕಾಮುಕತನ ತೋರುವವರನ್ನು ದೇಶದಿಂದ ಹೊರ ಹಾಕಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT