ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಕಂಪ್ಯೂಟರ್ ಚಿಪ್

Last Updated 9 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ರಾಜ್ ದತ್ತ ಅವರು ಅಭಿವೃದ್ಧಿಪಡಿಸಿರುವ ವಿದ್ಯುತ್ ಕ್ಷಮತೆಯ ಹೊಸ ತಲೆಮಾರಿನ ಕಂಪ್ಯೂಟರ್ ಚಿಪ್ ಇದೀಗ ಪೆಂಟಗಾನ್ ಅಧಿಕಾರಿಗಳ ಗಮನ ಸೆಳೆದಿದೆ.

ಈ ಚಿಪ್‌ನ ಬಹಳಷ್ಟು ಲಾಭವನ್ನರಿತ ಅಮೆರಿಕದ ರಕ್ಷಣಾ ಇಲಾಖೆ, ಇದನ್ನು ಎಫ್-35 ಯುದ್ಧ ವಿಮಾನಗಳಲ್ಲಿ ಬಳಸಲು ಸಿದ್ಧತೆ ನಡೆಸುತ್ತಿದೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT