ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಪಂಥಕ್ಕೆ ದಲೈಲಾಮಾ ಇಂಬು?

Last Updated 11 ಜನವರಿ 2012, 19:30 IST
ಅಕ್ಷರ ಗಾತ್ರ

ಬೀಜಿಂಗ್ (ಪಿಟಿಐ): ಟಿಬೆಟನ್ ಬೌದ್ಧ ಸನ್ಯಾಸಿಗಳ ಆತ್ಮಾಹುತಿ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಚೀನಾ ತೀವ್ರ ಅಸಹನೆ ವ್ಯಕ್ತಪಡಿಸಿದೆ.

ತಮ್ಮ ಸ್ವಾಯತ್ತತೆಗಾಗಿ ಹೋರಾಟ ನಡೆಸುತ್ತಿರುವ ಟಿಬೆಟನ್ ಬೌದ್ಧರು, ಆತ್ಮಾಹುತಿ ಪ್ರಕರಣಗಳಲ್ಲಿ ಹೆಚ್ಚಾಗಿ ಭಾಗಿಯಾಗುತ್ತಿದ್ದಾರೆ. ಇದನ್ನು ನೋಡಿದರೆ ದಲೈಲಾಮಾ ತಮ್ಮ ರಾಜಕೀಯ ಲಾಭಕ್ಕಾಗಿ ಆತ್ಮಾಹುತಿ ಪಡೆಯನ್ನು ಒಳಗೊಂಡ ಹೊಸ ಪಂಥವೊಂದನ್ನೇ ಬೆಳೆಸುತ್ತಿರುವಂತೆ ಕಂಡುಬರುತ್ತಿದೆ ಎಂದು ಸರ್ಕಾರಿ ಸ್ವಾಮ್ಯದ `ಗ್ಲೋಬಲ್ ಟೈಮ್ಸ~ ವರದಿ ಮಾಡಿದೆ.

ಟಿಬೆಟ್ ಸ್ವಾತಂತ್ರ್ಯದ ಹೋರಾಟದಲ್ಲಿ ಕೆಲವು ತಿಂಗಳಿನಿಂದೀಚೆಗೆ ಟಿಬೆಟ್‌ನಲ್ಲಿ ಇಬ್ಬರು ಸನ್ಯಾಸಿನಿಯರೂ ಸೇರಿದಂತೆ ಒಟ್ಟು 15 ಬೌದ್ಧ ಬಿಕ್ಕುಗಳು ಆತ್ಮಾಹುತಿ ಮಾಡಿಕೊಂಡಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT