ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ರಾಜಕೀಯ ಪಕ್ಷಗಳಿಗೆ ಚಿಹ್ನೆ ಹಂಚಿಕೆ

Last Updated 8 ಏಪ್ರಿಲ್ 2013, 19:39 IST
ಅಕ್ಷರ ಗಾತ್ರ

ಬೆಂಗಳೂರು: ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ವಿವಿಧ ರಾಜಕೀಯ ಪಕ್ಷಗಳಿಗೆ ಕೇಂದ್ರ ಚುನಾವಣಾ ಆಯೋಗ ಚಿಹ್ನೆ ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.

ಬಿಎಸ್‌ಆರ್ ಕಾಂಗ್ರೆಸ್ - ಸೀಲಿಂಗ್ ಫ್ಯಾನ್, ಲೋಕಸತ್ತಾ - ವಿಸಿಲ್ (ಪೀಪಿ), ಎಸ್‌ಬಿಪಿಐ - ಆಟೊ ರಿಕ್ಷಾ, ಸಮಾಜವಾದಿ ಜನತಾ ಪಕ್ಷ - ಹಣ್ಣುಗಳ ಬಾಸ್ಕೆಟ್.

ಜೆಡಿಎಸ್‌ಗೆ ಬೇಳೂರು : ಬಿಜೆಪಿ ಶಾಸಕ ಬೇಳೂರು ಗೋಪಾಲಕೃಷ್ಣ ಜೆಡಿಎಸ್ ಸೇರಲಿದ್ದಾರೆ. ಬುಧವಾರ ಬಿಜೆಪಿಗೆ ರಾಜೀನಾಮೆ ನೀಡಿ ಜೆಡಿಎಸ್ ಸೇರುವುದಾಗಿ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT