ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಶಾಸಕರಿಗೆ ಐಪ್ಯಾಡ್

Last Updated 5 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು:  `ಹಿಂದಿನ ವಿಧಾನಸಭೆಯನ್ನು ಪ್ರತಿನಿಧಿಸದ ಶಾಸಕರಿಗೆ ಮಾತ್ರ ಐಪ್ಯಾಡ್ ವಿತರಿಸಲಾಗುವುದು. 80 ಶಾಸಕರಿಗೆ ಐಪ್ಯಾಡ್ ವಿತರಿಸಲು ಪ್ರಸ್ತಾವ ಸಿದ್ಧವಾಗಿದೆ. ಶೀಘ್ರದಲ್ಲೇ ವಿತರಣೆ ಮಾಡಲಾಗುವುದು' ಎಂದು ವಿಧಾನಸಭೆಯ ಅಧ್ಯಕ್ಷ ಕಾಗೋಡು ತಿಮ್ಮಪ್ಪ ತಿಳಿಸಿದರು.

ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲೇ ನಡೆಯಲಿದೆ. ಶೀಘ್ರದಲ್ಲೇ ಅಲ್ಲಿಗೆ ತೆರಳಿ ಅಧಿವೇಶನದ ಪೂರ್ವಸಿದ್ಧತೆಗಳ ಕುರಿತು ಪರಿಶೀಲನೆ ನಡೆಸುವುದಾಗಿ ಅವರು ಪ್ರಜಾವಾಣಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT