ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೋಟೆ: ಮಳೆ

Last Updated 4 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಹೊಸಕೋಟೆ: ಕಳೆದ ಮೂರು ದಿನಗಳಿಂದ ತಾಲ್ಲೂಕಿನಲ್ಲಿ ಉತ್ತಮ ಮಳೆ ಬೀಳುತ್ತಿದ್ದು ರೈತರಿಗೆ ಹರ್ಷ ತಂದಿದೆ.

ಒಣಗುತ್ತಿದ್ದ ರಾಗಿ ಬೆಳೆ ಚೇತರಿಸಿಕೊಳ್ಳಲು ಮಳೆ ಸಹಕಾರಿಯಾಗಿದೆ. ಕೆರೆ-ಕುಂಟೆಗಳಿಗೂ ಅಲ್ಪನೀರು ಬಂದಿದ್ದು ಜಾನುವಾರುಗಳ ಕುಡಿಯುವ ನೀರಿಗೂ ಅನುಕೂಲವಾಗಿದೆ. ಹೊಸಕೋಟೆಯಲ್ಲಿ ಮಂಗಳವಾರ 37.8 ಮಿ.ಮೀ, ಜಡಿಗೇನಹಳ್ಳಿ ಹೋಬಳಿಯಲ್ಲಿ 46 ಮಿ.ಮೀ ಹಾಗೂ ಅನುಗೊಂಡನಹಳ್ಳಿ ಹೋಬಳಿಯಲ್ಲಿ ಅತಿ ಹೆಚ್ಚು 65 ಮಿ.ಮೀ. ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT