ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಗ್ನಿ– 3’ ಕ್ಷಿಪಣಿ ಪರೀಕ್ಷೆ ಯಶಸ್ವಿ

Last Updated 23 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬಾಲಾಸೋರ್‌ (ಒಡಿಶಾ) (ಪಿಟಿಐ): ಅಣ್ವಸ್ತ್ರ ಸಾಮರ್ಥ್ಯ ಹೊಂದಿರುವ, ಮೂರು ಸಾವಿರ ಕಿ.ಮೀ. ದೂರದವರೆಗೆ ಭೂಮಿಯಿಂದ ಭೂಮಿಗೆ ಚಿಮ್ಮಬಲ್ಲ ‘ಅಗ್ನಿ–3’ ಕ್ಷಿಪಣಿಯ ಪ್ರಯೋಗಾರ್ಥ ಪರೀಕ್ಷೆಯು ಇಲ್ಲಿ ಸೋಮವಾರ ಯಶಸ್ವಿಯಾಗಿ ನಡೆದಿದೆ.

‘ದೇಶಿ ತಂತ್ರಜ್ಞಾನದಿಂದ ನಿರ್ಮಿಸಲಾದ ಈ ಕ್ಷಿಪಣಿ ಪ್ರಯೋಗಾರ್ಥ ಪರೀಕ್ಷೆಯನ್ನು ಕಾರ್ಯ­ತಂತ್ರ ಪಡೆ ಕಮಾಂಡ್‌ (ಎಸ್‌ಎಫ್‌ಸಿ) ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ವಕ್ತಾರ ರವಿ ಕುಮಾರ್‌ ಗುಪ್ತಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT