ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಕ್ಷನ್’ ಚಿತ್ರೀಕರಣ

Last Updated 12 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಓಂ ಸಾಯಿಪ್ರಕಾಶ್ ನಿರ್ದೇಶಿಸುತ್ತಿರುವ ‘ಆಕ್ಷನ್’ ಚಿತ್ರದ ಚಿತ್ರೀಕರಣ ಮಾಗಡಿ ರಸ್ತೆಯ ಸೀಗೆಹಳ್ಳಿ ಗೇಟ್ ಬಳಿ ನಡೆಯಿತು.

ಎ.ಎಂ. ನೀಲ್ ಸಂಗೀತ, ಜಿ. ರೇಣುಕುಮಾರ್ ಛಾಯಾಗ್ರಹಣ, ವಿಜಯಕುಮಾರ್ ಕಥೆ, ಚಿತ್ರಕಥೆ ಚಿತ್ರಕ್ಕಿದೆ. ಕೌರವ ವೆಂಕಟೇಶ್, ಡಿಫರೆಂಟ್ ಡ್ಯಾನಿ ಸಾಹಸ, ಮುರಳಿ ನೃತ್ಯ ನಿರ್ದೇಶನವಿದೆ.

ಸಾಯಿ ಕುಮಾರ್, ಲಿಖಿತರಾಜ್ ಅರಸ್, ರಶ್ಮಿ, ಸಾಧುಕೋಕಿಲ, ಪದ್ಮಜಾ ರಾವ್, ಶಂಕರ್ ಅಶ್ವತ್ಥ್, ರಾಜು ತಾಳಿಕೋಟೆ, ಮೈಕೋ ನಾಗರಾಜ್,  ಪೆಟ್ರೋಲ್ ಪ್ರಸನ್ನ ತಾರಾಗಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT