ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಸ್‌ಬಿಐ’ನ ಹೊಸ ಅಧ್ಯಕ್ಷೆ ಅರುಂಧತಿ?

Last Updated 25 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಭಾರತೀಯ ಸ್ಟೇಟ್‌ ಬ್ಯಾಂಕ್‌ನ (ಎಸ್‌ಬಿಐ) ಹೊಸ ಅಧ್ಯಕ್ಷರಾಗಿ ಅರುಂಧತಿ ಭಟ್ಟಾಚಾರ್ಯ ಅಥವಾ ಎಸ್‌.ವಿಶ್ವನಾಥನ್‌ ನೇಮಕ ಗೊಳ್ಳುವ ಸಾಧ್ಯತೆ ಇದೆ.

ಸೇವಾವಧಿ ಪೂರ್ಣಗೊಳ್ಳಲು ಇನ್ನು 2 ವರ್ಷ ಬಾಕಿ ಉಳಿದಿರುವವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗುತ್ತದೆ. ಅರುಂಧತಿ ಮತ್ತು ವಿಶ್ವನಾಥನ್‌ ಇಬ್ಬರೂ ‘ಎಸ್‌ಬಿಐ’ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ಇಬ್ಬರ ಹೆಸರೂ ಈ ಹುದ್ದೆಗೆ ಪ್ರಮುಖವಾಗಿ ಕೇಳಿಬರುತ್ತಿವೆ.

ಅರುಂ­ಧತಿ ಹೆಸರನ್ನು ಹಣಕಾಸು ಸಚಿವಾಲಯ ಅಂತಿಮಗೊಳಿಸಿದೆ ಎಂದು ಮೂಲಗಳು ಹೇಳಿವೆ. ಆದರೆ, ಈ ಕುರಿತು ಈ ಮಾಸಾಂತ್ಯಕ್ಕೆ ಅಧಿಕೃತ ಪ್ರಕಟಣೆ ಹೊರಬೀಳಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT