ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬೆಸ್ಟ್ ಆಫ್ ಆರ್.ಕೆ.ಲಕ್ಷ್ಮಣ್’ ಇಂದಿನಿಂದ

Last Updated 20 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ವಿಶ್ವಮಾನ್ಯ ವ್ಯಂಗ್ಯಚಿತ್ರಕಾರ ಆರ್.ಕೆ. ಲಕ್ಷ್ಮಣ್ ಅವರ ಆಯ್ದ ವ್ಯಂಗ್ಯಚಿತ್ರಗಳ ಪ್ರದರ್ಶನ ನಗರದಲ್ಲಿ ನಾಳೆ (ಶನಿವಾರ) ಆರಂಭವಾಗಲಿದೆ. ‘ಬೆಸ್ಟ್ ಆಫ್ ಆರ್.ಕೆ. ಲಕ್ಷ್ಮಣ್’ ಹೆಸರಿನ ಈ ಪ್ರದರ್ಶನದಲ್ಲಿ ಅತ್ಯುತ್ತಮವೆನ್ನಬಹುದಾದ ರಾಜಕೀಯ ವ್ಯಂಗ್ಯಚಿತ್ರ, ಪಾಕೆಟ್ ವ್ಯಂಗ್ಯಚಿತ್ರಗಳೂ ಸೇರಿದಂತೆ ಇತರ ವಸ್ತು/ವಿಷಯಾಧರಿತ ವ್ಯಂಗ್ಯಚಿತ್ರಗಳು ಇರುತ್ತವೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕಾರ್ಟೂನಿಸ್ಟ್ಸ್ ಹಮ್ಮಿಕೊಂಡಿರುವ ಪ್ರದರ್ಶನ ಅಕ್ಟೋಬರ್ ಐದರವರೆಗೂ ಬೆಳಿಗ್ಗೆ 10ರಿಂದ ಸಂಜೆ 6ರ ವರೆಗೆ ವೀಕ್ಷಣೆಗೆ ಲಭ್ಯ.

ಸ್ಥಳ: ಇಂಡಿಯನ್ ಕಾರ್ಟೂನ್ ಗ್ಯಾಲರಿ, ನಂ.1, ಮಿಡ್‌ಫೊರ್ಡ್ ಹೌಸ್, ಟ್ರಿನಿಟಿ ವೃತ್ತ, ಮಹಾತ್ಮ ಗಾಂಧಿ ರಸ್ತೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 99800 91428.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT