ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯೋಜನೆಗಳ ಜಾರಿಗೆ ನಿರ್ಲಕ್ಷ್ಯ'

Last Updated 15 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಸಿರುಗುಪ್ಪ: ‘ಗ್ರಾಮೀಣ ಪ್ರದೇಶ ಅಭಿ­ವೃದ್ಧಿ­ಗಾಗಿ ಪಂಚಾಯತ್‌ ರಾಜ್‌ ಇಲಾಖೆ  ಜಾರಿಗೊಳಿಸಿರುವ 15 ವಿವಿಧ ಯೋಜನೆಗಳ ಅನುಷ್ಠಾನ ನಿರೀಕ್ಷಿತ ಮಟ್ಟದಲ್ಲಿಲ್ಲ’ ಎಂದು ಗ್ರಾಮೀಣಾ­ಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಎಚ್‌.ಕೆ.ಪಾಟೀಲ ಭಾನುವಾರ ಇಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಖಾಸಗಿ ಕಾರ್ಯಕ್ರಮಕ್ಕೆ ಇಲ್ಲಿಗೆ ಬಂದಿದ್ದ ಅವರು, ‘ರಾಜ್ಯದ ಬಹುತೇಕ ತಾಲ್ಲೂಕು ಪಂಚಾಯ್ತಿಗಳು ಗ್ರಾಮೀಣ ಭಾಗದಲ್ಲಿ ಶೌಚಾಲಯ ನಿರ್ಮಾಣಕ್ಕೆ ಮುತುವರ್ಜಿ ವಹಿಸಿಲ್ಲ. ಈ ಮಹತ್ವದ ಯೋಜನೆ ಬಗ್ಗೆ ನಿರ್ಲಕ್ಷ್ಯ ತೋರಿವೆ’ ಎಂದು ಬೇಸರ ವ್ಯಕ್ತಪಡಿಸಿದರು.

ಹಳ್ಳಿಗಳಲ್ಲಿ ಶೌಚಾಲಯ ನಿರ್ಮಾಣ­ಕ್ಕೆ ಸ್ಥಳದ ಕೊರತೆ ಅಥವಾ ಇನ್ನಿತರ ನೆಪ ಒಡ್ಡಿದ ಪರಿಣಾಮ ನಿರೀಕ್ಷಿತ ಮಟ್ಟದ ಗುರಿ ತಲುಪಲು ಆಗಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT