ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಿಸಿಐ’ 21ಹುದ್ದೆಗೆ ನೇಮಕ

Last Updated 17 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಸ್ಪರ್ಧಾತ್ಮಕ ಮೇಲ್ಮ­ನವಿ ಪ್ರಾಧಿಕಾರದಲ್ಲಿ ಖಾಲಿ ಇರುವ 21 ಹುದ್ದೆಗಳನ್ನು ಸರ್ಕಾರ ಶೀಘ್ರದಲ್ಲೇ ಭರ್ತಿ ಮಾ­ಡಲಿದೆ.

ಭಾರತೀಯ ಸ್ಪರ್ಧಾತ್ಮಕ ಆಯೋಗದ (ಸಿಸಿಐ) ಸೂಚನೆಯಂತೆ ಇದಕ್ಕೆ ಸಂಬಂಧಿಸಿದಂತೆ ಪ್ರಕಟಣೆ ಹೊರಬಿದ್ದಿದೆ. ಡೆಪ್ಯುಟಿ ರಿಜಿಸ್ಟ್ರಾರ್‌, ಅಕೌಂಟ್ಸ್‌ ಆಫೀಸರ್ ಸೇರಿದಂತೆ ವಿವಿಧ ಹದ್ದೆಗಳಿಗೆ ನೇಮಕ ನಡೆಯಲಿದೆ .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT