ರಾಷ್ಟ್ರಮಟ್ಟದ ಅಥ್ಲೆಟಿಕ್‌ ಕ್ರೀಡಾಕೂಟಕ್ಕೆ ಆಯ್ಕೆ

7

ರಾಷ್ಟ್ರಮಟ್ಟದ ಅಥ್ಲೆಟಿಕ್‌ ಕ್ರೀಡಾಕೂಟಕ್ಕೆ ಆಯ್ಕೆ

Published:
Updated:
Deccan Herald

ಚಾಮರಾಜನಗರದ: ಪಟ್ಟಣದ ಸೇವಾಭಾರತಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಹೈದರಾಬಾದ್‌ನಲ್ಲಿ ಇತ್ತಿಚೇಗೆ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸೇವಾಭಾರತಿ ಪ್ರೌಢಶಾಲೆ ವಿದ್ಯಾರ್ಥಿಗಳಾದ ಅವಿನಾಶ್, ಕೆ.ಎಂ.ಯಶವಂತ್, ಎಂ.ಜಿ. ಲಿಖಿತಾ ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉತ್ತರ ಪ್ರದೇಶದ ಲಖನೌದಲ್ಲಿ ರಾಷ್ಟ್ರಮಟ್ಟದ ಅಥ್ಲೆಟಿಕ್‌ ಕ್ರೀಡಾಕೂಟ ನಡೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !