ಮಂಗಳವಾರ, ಏಪ್ರಿಲ್ 7, 2020
19 °C

ಜಂಟಿ ಸಮರಾಭ್ಯಾಸಕ್ಕೆ ಸಿದ್ಧತೆ ‌

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಕೊಲಂಬೊ: ಏಳು ರಾಷ್ಟ್ರಗಳಲ್ಲಿ ಮುಂದಿನ ವಾರದಿಂದ ‘ಹಿಂದೂ ಮಹಾಸಾಗರ ಸಮರಾಭ್ಯಾಸ’ವನ್ನು ನಡೆಸಲಿರುವ ಆಸ್ಟ್ರೇಲಿಯಾ, ಕೊಲಂಬೊದಿಂದ ಇದನ್ನು ಆರಂಭಿಸಲಿದೆ.

ಮಾರ್ಚ್‌ 26ರಂದು ಭಾರತದೊಂದಿಗೆ ಆಸ್ಟ್ರೇಲಿಯಾ ಅಭ್ಯಾಸ ನಡೆಸಲಿದೆ ಎಂದು ಕ್ಯಾನ್‌ಬೆರಾದ ರಾಯಭಾರ ಕಚೇರಿ ಶುಕ್ರವಾರ ಹೇಳಿದೆ. 

ಶ್ರೀಲಂಕಾದ ಬಂದರು ಪ್ರದೇಶಗಳಲ್ಲಿ ಮೂಲಸೌಕರ್ಯ ಮತ್ತು ಅಭಿವೃದ್ಧಿಯಡಿ ಚೀನಾ ಸಾಕಷ್ಟು ಹೂಡಿಕೆ ಮಾಡಿದ್ದು, ಚೀನಾವು ಈ ಸಮರಾಭ್ಯಾಸದಲ್ಲಿ ಪಾಲ್ಗೊಳ್ಳಲಿದೆ. 

ಏಷ್ಯಾ, ಯುರೋಪ್‌ ಮತ್ತು ಆಫ್ರಿಕಾ ಖಂಡಗಳ ನಡುವಿನ ಸಂಬಂಧ ಸುಧಾರಣೆಯಲ್ಲಿ ಈ ಸಮಾರಾಭ್ಯಾಸ ಮಹತ್ವದ ಪಾತ್ರ ವಹಿಸಲಿದೆ . 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು