ದೇವರ ದಾಸಿಮಯ್ಯ ಜಯಂತಿ: ‘ನೀನೆನ್ನಂತೊಮ್ಮೆ ಒಡಲುಗೊಂಡು ನೋಡಾ!’
ದೇವರ ದಾಸಿಮಯ್ಯ ಕನ್ನಡದ ಆದ್ಯ ವಚನಕಾರ. ತನ್ನ ಬದುಕಿಗಾಗಿ ಮಾಡುತ್ತಿದ್ದ ನೇಯ್ಗೆವೃತ್ತಿಯ ಜೊತೆಗೆ, ತನ್ನ ಕಾಯಕ ಮತ್ತು ದರ್ಶನದ ಅನುಭವಗಳ ಸಾರವನ್ನು ಬಳಸಿಕೊಂಡು ವಚನಗಳನ್ನು ರಚಿಸಿ ನಾಡನ್ನು ಬೆಳಗಿದ ಮಹಾಕಾಯಕ ಯೋಗಿ ಅವನುLast Updated 6 ಏಪ್ರಿಲ್ 2022, 9:45 IST