Su From So:ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಸುವೃಷ್ಟಿ; ಹೊಸಬರು ಸೃಷ್ಟಿಸಿದ ಸೋಜಿಗ
Su From So Movie: ಹೆಚ್ಚಿನ ಚಿತ್ರಮಂದಿರಗಳಲ್ಲಿ ‘ಸು ಫ್ರಮ್ ಸೋ’ ಸಿನಿಮಾ ಕಳೆದೆರಡು ದಿನಗಳಿಂದ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದ್ದು, ಹಲವು ಕಡೆ ಬೆಳಗ್ಗೆ 8 ರಿಂದಲೇ ಶೋಗಳು ಆರಂಭವಾಗುತ್ತಿವೆ. Last Updated 29 ಜುಲೈ 2025, 1:10 IST