₹4.50 ಕೋಟಿ ವೆಚ್ಚದಲ್ಲಿ ಕೆ.ಆರ್ ಮಾರುಕಟ್ಟೆಯ ವಾಹನ ನಿಲುಗಡೆ ಸ್ಥಳದ ನವೀಕರಣ
ಬೆಂಗಳೂರು ಕೆ.ಆರ್ ಮಾರುಕಟ್ಟೆಯ ವಾಹನ ನಿಲುಗಡೆ ಸ್ಥಳವು ₹4.50 ಕೋಟಿ ವೆಚ್ಚದಲ್ಲಿ ನವೀಕರಿಸಲಾಗುತ್ತಿದೆ. ಹೊಸ ಗುತ್ತಿಗೆದಾರ ಪಿನ್ಸ್ ರಾಯಲ್ ಪಾರ್ಕಿಂಗ್ ಸಲ್ಯೂಷನ್ ಕಂಪನಿ ಕಾರ್ಯಾರಂಭ ಮಾಡಿದೆ.Last Updated 8 ಅಕ್ಟೋಬರ್ 2025, 1:32 IST