ಮೂಡಲಗಿ | 17 ವರ್ಷದ ನಂತರ ನಡೆದ ಜಾತ್ರೆ: ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ
17 ವರ್ಷಗಳ ನಂತರ ನಡೆದ ಮೂಡಲಗಿ ತಾಲ್ಲೂಕಿನ ಹಳ್ಳೂರ ಗ್ರಾಮದ ದ್ಯಾಮವ್ವದೇವಿ ಹಾಗೂ ಮಹಾಲಕ್ಷ್ಮೀದೇವಿ ಜಾತ್ರೆ ರಥೋತ್ಸವವು ಲಕ್ಷಾಂತರ ಭಕ್ತರ ಹರ್ಷೋದ್ಘಾರದಲ್ಲಿ ಸಂಭ್ರಮದಿಂದ ಜರುಗಿತು.Last Updated 25 ಮೇ 2023, 5:10 IST