ರಾಯಚೂರು | ಬೀದಿನಾಯಿ, ಬೀಡಾಡಿ ದನಗಳ ಹಾವಳಿ
ರಾಯಚೂರು ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೀದಿನಾಯಿಗಳ ದಾಳಿಗೆ ತುತ್ತಾಗಿ ಮಡ್ಡಿಪೇಟೆ ಬಡಾವಣೆಯ ಯುವತಿ ಸಾವನ್ನಪ್ಪಿದ್ದು, ನಗರಸಭೆ ಆಡಳಿತ ಮಂಡಳಿ ಹಾಗೂ ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರು ಹಾಗೂ ವಿವಿಧ ಸಂಸ್ಥೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.Last Updated 13 ಡಿಸೆಂಬರ್ 2024, 5:22 IST