ಹಸಿರು ಜಲಜನಕ ನೀತಿಗೆ ಆರಂಭದಲ್ಲೇ ತೊಡಕು:₹2 ಲಕ್ಷ ಕೋಟಿ ಮೊತ್ತದ ಹೂಡಿಕೆ ಪ್ರಸ್ತಾಪ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಕರ್ನಾಟಕ ಹಸಿರು ಜಲಜನಕ ನೀತಿ’ (ಗ್ರೀನ್ ಹೈಡ್ರೋಜನ್ ಪಾಲಿಸಿ) ಅನುಷ್ಠಾನಕ್ಕೆ ಆರಂಭದಲ್ಲೇ ತೊಡಕು ಎದುರಾಗಿದೆ. ₹2 ಲಕ್ಷ ಕೋಟಿ ಮೊತ್ತದ ಹೂಡಿಕೆ ಪ್ರಸ್ತಾಪಗಳಿರುವ ಈ ನೀತಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿಲ್ಲ.Last Updated 25 ಮೇ 2025, 23:30 IST