ಪೋಸ್ಕೊ ಪರವಾಗಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಪ್ರಸ್ತಾವ ತಿರಸ್ಕಾರ ಸಂಭವ
ಪೋಸ್ಕೊ ಸಂಸ್ಥೆಯ ಉಕ್ಕು ಹಾಗೂ ಉಷ್ಣ ವಿದ್ಯುತ್ ಸ್ಥಾವರ ಘಟಕ ಸ್ಥಾಪನೆಯ ಕುರಿತ ಪರಿಷೃತ ಪ್ರಸ್ತಾವವನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮಂಗಳವಾರ ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಮಂಡಿಸಿದರೂ ಅದನ್ನು ಸರ್ಕಾರ ಪುರಸ್ಕರಿಸುವ ಸಾಧ್ಯತೆಗಳು ಕಡಿಮೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.Last Updated 14 ನವೆಂಬರ್ 2011, 19:30 IST