ಮುಖ್ಯಮಂತ್ರಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಹಿತರಕ್ಷಣೆ!
ಮುಖ್ಯಮಂತ್ರಿ ಅವರ ಧಾರವಾಡ ಜಿಲ್ಲೆಯ ವಾಸ್ತವ ಸ್ಥಿತಿಯೇ ಬೇರೆ. ಇಲ್ಲಿಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಗುರಿಗಿಂತ ಹೆಚ್ಚಿನ ಅರ್ಜಿಗಳು ಬಂದಿವೆ. ನಿಗದಿತ ಗುರಿ ಹೆಚ್ಚು ಮಾಡುವಂತೆ ಬರೆದ ಪತ್ರಕ್ಕೆ ಸರ್ಕಾರದಿಂದ ಉತ್ತರವಿಲ್ಲ.Last Updated 23 ಡಿಸೆಂಬರ್ 2012, 19:59 IST