ಮಾನ್ವಿ : ತುಂಗಭದ್ರಾ ನದಿಗೆ 1.40ಲಕ್ಷ ಕ್ಯೂಸೆಕ್ ನೀರು ಬಿಡಗಡೆ
Flood Alert Tungabhadra: ಮಾನ್ವಿ (ರಾಯಚೂರು): ಮಂಗಳವಾರ ಹೊಸಪೇಟೆಯ ತುಂಗಭದ್ರಾ ಜಲಾಶಯದಿಂದ 1.40ಲಕ್ಷ ಕ್ಯೂಸೆಕ್ ನೀರು ತುಂಗಭದ್ರಾ ನದಿಗೆ ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ತುಂಗಭದ್ರಾ ನದಿಪಾತ್ರದ ಗ್ರಾಮಗಳ ಗ್ರಾಮಸ್ಥರಿಗೆ ಪ್ರವಾಹ ಭೀತಿ ಉಂಟಾಗಿದೆ.Last Updated 20 ಆಗಸ್ಟ್ 2025, 7:12 IST