ರಾಯಚೂರು | ಬಹುತೇಕ ತರಕಾರಿಗಳ ಬೆಲೆ ಸ್ಥಿರ: ಮೆಣಸಿನಕಾಯಿ, ಚವಳೆಕಾಯಿ ಕೆ.ಜಿಗೆ ₹80
Weekly Market Trends: ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರದಿಂದ ನಿರಂತರ ಮಳೆ ಸುರಿಯುತ್ತಿದೆ. ಬಹುತೇಕ ತರಕಾರಿಗಳ ಬೆಲೆ ಸ್ಥಿರವಾಗಿದೆ. ನಿತ್ಯ ಬಳಕೆಯ ಈರುಳ್ಳಿ ಹಾಗೂ ಮೆಣಸಿನಕಾಯಿ ಈ ವಾರ ಗ್ರಾಹಕರಿಗೆ ಬಿಸಿಮುಟ್ಟಿಸಿವೆ.Last Updated 28 ಜುಲೈ 2025, 6:20 IST