ಮತ್ತೊಂದು ಸಂಸ್ಕೃತ ಕಾಲೇಜು ಬೇಕೆ?
ರಾಜ್ಯದಲ್ಲಿ 3 ಸರ್ಕಾರಿ ಸಂಸ್ಕೃತ ಕಾಲೇಜುಗಳು ಮತ್ತು 10 ಖಾಸಗಿ ಅನುದಾನಿತ ಸಂಸ್ಕೃತ ಕಾಲೇಜುಗಳು ಇವೆ. ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು 2012-13 ಸಾಲಿನಲ್ಲಿ 18 ಸಂಸ್ಕೃತ ಕಾಲೇಜುಗಳನ್ನು ಪ್ರಾರಂಭಿಸಲು ಖಾಸಗಿಯವರಿಗೆ ಅನುಮತಿ ನೀಡುವುದರ ಜೊತೆಗೆ...Last Updated 2 ಡಿಸೆಂಬರ್ 2012, 20:54 IST