ಸದಾಶಿವ ವರದಿ ಎಂಬ ‘ಸಾಮಾಜಿಕ ಹಗರಣ’
ಒಳಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು 2004ರಲ್ಲಿ ಇ.ವಿ. ಚಿನ್ನಯ್ಯ ಪ್ರಕರಣದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ. ಇದು ಸ್ಪಷ್ಟವಾಗಿದ್ದರೂ, ಮತಬ್ಯಾಂಕ್ ಮೇಲೆ ಕಣ್ಣಿಟ್ಟು, ಸದಾಶಿವ ಆಯೋಗವನ್ನು ರಚಿಸುವ ಮೂಲಕ ಜಾತಿಜಾತಿಗಳ ನಡುವೆ ವೈಷಮ್ಯ ಸೃಷ್ಟಿಸಲು ಅಂದಿನ ಮುಖ್ಯಮಂತ್ರಿ ಯಶಸ್ವಿಯಾದರು.Last Updated 6 ಸೆಪ್ಟೆಂಬರ್ 2020, 21:31 IST