World Diabetes Day: ಮಕ್ಕಳಲ್ಲಿ ಮಧುಮೇಹ ತಡೆಯಲು ಹೀಗೆ ಮಾಡಿ
ಬದಲಾದ ಜೀವನಶೈಲಿಯಿಂದ ಇಂದು ಮಕ್ಕಳಲ್ಲಿಯೂ ಮಧುಮೇಹವನ್ನು ಸರ್ವೇಸಾಮಾನ್ಯವಾಗಿ ನೋಡುತ್ತಿದ್ದೇವೆ. ಇದು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಅಪಾಯಕಾರಿ. ಮಕ್ಕಳಲ್ಲಿಯೂ ಪ್ರಮುಖವಾಗಿ ಟೈಪ್–1 ಮತ್ತು ಟೈಪ್–2 ಡಯಾಬಿಟಿಸ್ ಕಾಣಿಸಿಕೊಳ್ಳುತ್ತದೆ. ಟೈಪ್–1 ಅನ್ನು ಜುವೆನೈಲ್ ಡಯಾಬಿಟಿಸ್ ಎಂದೂ ಕರೆಯಲಾಗುತ್ತದೆ. ಇದು ಇಂದಿನ ಮಕ್ಕಳಲ್ಲಿ ಸಾಮಾನ್ಯವಾಗಿದೆ. ಇಂದು ಮಕ್ಕಳ ದಿನಾಚರಣೆ, ಈ ದಿನದಂದು ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಡಯಾಬಿಟಿಸ್ನನ್ನು ನಿಯಂತ್ರಿಸಲು ಒಂದಷ್ಟು ಸಲಹೆಯನ್ನು ವೈದ್ಯರು ನೀಡಿದ್ದಾರೆLast Updated 14 ನವೆಂಬರ್ 2022, 9:00 IST