ಎಪಿಎಂಸಿ ಕಾಯ್ದೆಗೆ ತಿದ್ದುಪಡಿ: ರೈತರ ಆಯ್ಕೆಗೆ ಎರಡು ಹಾದಿ...
ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ– 1966ಕ್ಕೆ ರಾಜ್ಯ ಸರ್ಕಾರ ಕೇವಲ ಎರಡು (ಸೆಕ್ಷನ್ 8(2) ಮತ್ತು ಸೆಕ್ಷನ್ 117) ತಿದ್ದುಪಡಿಗಳನ್ನು ತಂದಿದೆ. ಸೆಕ್ಷನ್ 8(2)ಕ್ಕೆ
ಮಾಡಿರುವ ತಿದ್ದುಪಡಿ ಪ್ರಕಾರ, ಮುಖ್ಯ ಮಾರುಕಟ್ಟೆ ಪ್ರಾಂಗಣ ಹಾಗೂ ಉಪ-ಮಾರುಕಟ್ಟೆ ಪ್ರಾಂಗಣಗಳಲ್ಲಿ ನಡೆಯುವ ಕೃಷಿ ಉತ್ಪನ್ನಗಳ ಸಗಟು ಮಾರಾಟ ವ್ಯವಹಾರಕ್ಕಷ್ಟೇ ಎಪಿಎಂಸಿಗಳ ಕಾರ್ಯ ಕ್ಷೇತ್ರವನ್ನು ಸೀಮಿತಗೊಳಿಸಲಾಗಿದೆ.Last Updated 22 ಮೇ 2020, 2:25 IST