ಮುದ್ದು ಮಗುವಿನ ಕೀಟಲೆಗೆ ಮದ್ದೇನು?
ಮಕ್ಕಳನ್ನು ದಂಡಿಸುವುದರಿಂದ ಎರಡು ರೀತಿಯ ತೊಂದರೆಗಳು ಎದುರಾಗಬಹುದು. ಇದು ಅವರನ್ನು ಜರ್ಜರಿತರನ್ನಾಗಿ ಮಾಡಿ ಆತ್ಮವಿಶ್ವಾಸವನ್ನು ಕುಗ್ಗಿಸಬಹುದು ಅಥವಾ ಅವರಲ್ಲಿ ಮತ್ತಷ್ಟು ಒರಟುತನ, ತಿರುಗಿ ಬೀಳುವ ಮನೋಭಾವದ ಅಪಾಯವನ್ನು ಹೆಚ್ಚಿಸಬಹುದು.Last Updated 22 ಫೆಬ್ರುವರಿ 2013, 19:59 IST