ವೈದ್ಯರಲ್ಲಿ ಸೇವಾ ಬದ್ಧತೆ ಕಣ್ಮರೆ
ಪ್ರಸ್ತುತ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಮಾಸಿಕ ಗ್ರಾಮೀಣ ಭತ್ಯೆ ನೀಡಲಾಗುತ್ತಿದೆ. ಹೀಗಾಗಿ, ವೈದ್ಯರು ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯ ಇರಬೇಕು. ಆದರೆ, ಈ ನಿಯಮದ ಉಲ್ಲಂಘನೆ ಹೆಚ್ಚುತ್ತಿದೆ. ಮುಷ್ಕರ ಮಾಡುವಾಗ ಈ ಬಗ್ಗೆಯೂ ವೈದ್ಯರು ಆತ್ಮಾವಲೋಕನ ಮಾಡಿಕೊಳ್ಳಬೇಕು.Last Updated 15 ಫೆಬ್ರುವರಿ 2013, 19:59 IST