ಗಾಂಧೀಜಿ ಚರಕ ಅಶೋಕ ಚಕ್ರವಾದ ಬಗೆ...
ಗಾಂಧೀಜಿಯವರ ಇಚ್ಛೆಯಂತೆಯೇ ವೆಂಕಯ್ಯನವರು ಒಟ್ಟು 30 ದೇಶಗಳ ರಾಷ್ಟ್ರಧ್ವಜಗಳನ್ನು ಐದು ವರ್ಷಗಳ ಕಾಲ ಅಭ್ಯಸಿಸಿ, ಕೊನೆಗೆ ತ್ಯಾಗ, ಶಾಂತಿ ಸಮೃದ್ಧಿಯ ಸಂಕೇತವಾದ ಕೇಸರಿ, ಬಿಳಿ, ಹಸಿರಿನ ತ್ರಿವರ್ಣ ಧ್ವಜವನ್ನು ವಿನ್ಯಾಸಗೊಳಿಸಿದರು. ಗಾಂಧೀಜಿ, ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಮುಸ್ಲಿಮರು ಮತ್ತು ಪಾರ್ಸಿಗಳೆನ್ನದೆ ಪ್ರಾಣತ್ಯಾಗ ಮಾಡಲು ಪ್ರೇರೇಪಿಸುವಂತಹ ಧ್ವಜ ನೀಡಿದರು.Last Updated 14 ಆಗಸ್ಟ್ 2019, 14:04 IST