Zika Virus: ಗರ್ಭಿಣಿಯರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು
ಕೋವಿಡ್ ನಂತರ ಅತಿ ಹೆಚ್ಚು ಭಯ ಹುಟ್ಟಿಸುತ್ತಿರುವ ಮತ್ತೊಂದು ರೋಗವೆಂದರೆ ಝೀಕಾ ವೈರಸ್. ಈಗಾಗಲೇ ಕೇರಳ, ಮಹಾರಾಷ್ಟಗಳಲ್ಲಿ ಹೆಚ್ಚು ಝೀಕಾ ವೈರಸ್ ಪ್ರಕರಣ ದಾಖಲಾಗುತ್ತಿದ್ದು, ಅಲ್ಲಿನ ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿದೆ. ಈ ಸಾಂಕ್ರಮಿಕ ರೋಗಕ್ಕೆ ಮದ್ದಿಲ್ಲ. ಅದರಲ್ಲೂ ಈ ವೈರಸ್ ಗರ್ಭಿಣಿಯರಿಗೆ ಹೆಚ್ಚು ಅಪಾಯಕಾರಿ ಎಂದು ಅಧ್ಯಯನದ ಮೂಲಕ ತಿಳಿದು ಬಂದಿದೆ. ಝೀಕಾ ವೈರಸ್ ತಡೆಗಟ್ಟಲು ಹಾಗೂ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಇಲ್ಲಿವೆ.Last Updated 23 ಜುಲೈ 2021, 5:49 IST