ಪಿಯುಸಿ ನಂತರದ ಕೋರ್ಸ್ ಆಯ್ಕೆ ಹೇಗಿರಬೇಕು?
ಕಲೆ, ವಾಣಿಜ್ಯ, ವಿಜ್ಞಾನ, ಎಂಜಿನಿಯರಿಂಗ್, ವೈದ್ಯಕೀಯ, ಕಾನೂನು ಮೊದಲಾದ ಪದವಿಗಳಿಗೆ ಅರ್ಜಿ ಸಲ್ಲಿಸುತ್ತಾರೆ. ಸರ್ಕಾರದ ಗಮನ ಕೇವಲ ವಿಜ್ಞಾನದ ವಿದ್ಯಾರ್ಥಿಗಳ ಮೇಲಿದೆ. ಎಲ್ಲಾ ನಿಯಮಗಳೂ ಅವರನ್ನೇ ಕೇಂದ್ರೀಕರಿಸಿರುತ್ತವೆ.Last Updated 13 ಜೂನ್ 2021, 19:30 IST