ಎಳ್ಳು–ಬೆಲ್ಲ, ಬರೀ ಸಂಪ್ರದಾಯವಲ್ಲ
ಸಂಕ್ರಾಂತಿ ಹಬ್ಬವು ಹೇಮಂತ ಋತುವಿನ ಪುಷ್ಯಮಾಸದಲ್ಲಿ ಬರುತ್ತದೆ. ಈ ಮಾಸದಲ್ಲಿ ಸೂರ್ಯನ ಪ್ರಖರತೆ ಕಡಿಮೆ ಇದ್ದು, ಮೋಡ ಕವಿದ ವಾತಾವರಣವಿರುತ್ತದೆ. ಉತ್ತರ ದಿಕ್ಕಿನಿಂದ ಬೀಸುವ ಶೀತ ಗಾಳಿಯಿಂದಾಗಿ ಚಳಿ ಹಾಗೂ ಶುಷ್ಕತೆ ಹೆಚ್ಚಾಗಿರುತ್ತದೆ.Last Updated 14 ಜನವರಿ 2014, 19:30 IST