ವರ್ಧಮಾನ ಸಾಹಿತ್ಯ ಪ್ರಶಸ್ತಿ: ಕೃತಿಗಳಿಗೆ ಆಹ್ವಾನ
ಕಳೆದ 32 ವರ್ಷಗಳಿಂದ ವರ್ಧಮಾನ ಸಾಹಿತ್ಯ ಪ್ರಶಸ್ತಿಗಳನ್ನು ನೀಡುತ್ತಾ ಬಂದಿರುವ ಮೂಡುಬಿದಿರೆಯ ವರ್ಧಮಾನ ಸಾಹಿತ್ಯ ಪ್ರಶಸ್ತಿ ಪೀಠವು ಈ ಬಾರಿಯ ಪ್ರಶಸ್ತಿಗಾಗಿ 2007ರಲ್ಲಿ ಪ್ರಥಮಾವೃತ್ತಿಯಾಗಿ ಪ್ರಕಟವಾದ ಕನ್ನಡ ಸಾಹಿತ್ಯದ ಯಾವುದೇ ಪ್ರಕಾರದ (ಕಾವ್ಯ, ಕಾದಂಬರಿ, ನಾಟಕ, ಸಣ್ಣಕತೆ, ವಿಮರ್ಶೆ ಇತ್ಯಾದಿ) ಸಾಹಿತ್ಯ ಕೃತಿಗಳನ್ನು ಪರಿಶೀಲನೆಗಾಗಿ ಆಹ್ವಾನಿಸಿದೆ.Last Updated 10 ಜನವರಿ 2013, 19:59 IST